ಸವದತ್ತಿ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಕಾರ್ಮಿಕ ಕಿಟ್ ವಿತರಿಸಿದ ಶಾಸಕ ವಿಶ್ವಾಸ ವೈದ್ಯ ಅವರು. ಸವದತ್ತಿ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ತಾಲೂಕಿನ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಶುಕ್ರವಾರ ಸುರಕ್ಷತಾ ಕಿಟ್ ಗಳನ್ನು ವಿತರಿಸಿದ ಶಾಸಕ ವಿಶ್ವಾಸ ವೈದ್ಯ ಅವರು ಈ ಸಂದರ್ಭದಲ್ಲಿ ಮಾತನಾಡಿದ ಅವರು. ದೇಶವನ್ನು ಕಟ್ಟುವ ಕಾಯಕದಲ್ಲಿ ತೊಡಗಿರುವ ನಮ್ಮ ಕಾರ್ಮಿಕ ಬಂಧುಗಳ ಸುರಕ್ಷತೆ ಅತ್ಯಂತ ಪ್ರಮುಖವಾದುದು. ಶ್ರಮಿಕರ ಜೀವ ಅಮೂಲ್ಯ, ಅವರ ಕುಟುಂಬಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು