ಕಲಬುರಗಿಯ ಸೇಡಂ ಪಟ್ಟಣದಲ್ಲಿ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಇನ್ನೂ ಅನೇಕ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು ನ.30 ರಂದು ವೀಕ್ಷಣೆ ಮಾಡಿದರು.
ಸೇಡಂ: ಪಟ್ಟಣದಲ್ಲಿ ಪ್ರಧಾನ ಮಂತ್ರಿ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿದ ಮಾಜಿ ಶಾಸಕ ಪಾಟೀಲ್ ತೆಲ್ಕೂರ - Sedam News