ಬೆಂಗಳೂರು ಉತ್ತರ: ರಾತ್ರೋರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್; ನಗರದ ಪ್ರಮುಖ ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ
Bengaluru North, Bengaluru Urban | Aug 26, 2025
ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ...