ಶಿಡ್ಲಘಟ್ಟ: ನಗರದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ:ಶಾಸಕ ಬಿ ಎನ್ ರವಿಕುಮಾರ್ ಮತ್ತಿತರ ಗಣ್ಯರು ಭಾಗಿ
Sidlaghatta, Chikkaballapur | Sep 6, 2025
ಶಿಡ್ಲಘಟ್ಟ ನಗರದ ಹೊರವಲಯದ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ...