Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
Congress
Modi
Delhi
Viral
मारपीट
Crime
Jharkhand
Dm
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh

ಬಂಟ್ವಾಳ: ನರಹರಿ ಕ್ಷೇತ್ರದ 2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಪೂರ್ಣ, ಶಾಸಕರ ಭೇಟಿ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನರಹರಿ ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿದರು. 2 ಕೋಟಿ ವೆಚ್ಚದಲ್ಲಿ ದ್ವಿಪಥ ರಸ್ತೆ ಅಭಿವೃದ್ಧಿ ಪೂರ್ಣಗೊಂಡಿದ್ದು, ದೇವಾಲಯ ಆಡಳಿತ ಮಂಡಳಿ ಸಂತೋಷ ವ್ಯಕ್ತಪಡಿಸಿದೆ.