ನವಲಗುಂದ ಪಟ್ಟಣದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿ ಸಮಸ್ಯೆ ನಿವಾರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನವಲಗುಂದ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಜನರು ಶಾಸಕ ಎನ್ ಎಚ್ ಕೋನರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ನವಲಗುಂದ: ನವಲಗುಂದ ಪಟ್ಟಣದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ ಶಾಸಕ ಎನ್ ಎಚ್ ಕೋನರೆಡ್ಡಿ - Navalgund News