ಉಡುಪಿ: ವಿದ್ಯಾರ್ಥಿಗಳಿಗಾಗಿ ಯುವ ಸಂಸತ್ ಕಾರ್ಯಕ್ರಮ ಆಯೋಜನೆ
Udupi, Udupi | Oct 16, 2026 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಯುವ ಸಂಸತ್ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಸಂಸತ್ತಿನ ಕಾರ್ಯವಿಧಾನದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.