ಕೊಳ್ಳೇಗಾಲ : ಮಲೆಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತಅರಣ್ಯ ಪ್ರದೇಶವೆಂದು ಘೋಷಣೆ ಮಾಡುವ ಸಂಬಂಧ ಕೊಳ್ಳೇಗಾಲದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು ಕೊಳ್ಳೇಗಾಲ ಮಾದ್ಯಮಗಳ ಜೊತೆ ಮಾತನಾಡಿದ ಅವರು ಮಲೆಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಲು ಈಗಾಗಲೇ ಸ್ಥಳೀಯ ಜನರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಲು ಸೂಚಿಸಿದ್ದೇನೆ ಸಂಪೂರ್ಣ ವರದಿಯನ್ನು ಆಧಾರಿಸಿ ಹುಲಿ ಸಂರಕ್ಷಿತ ಯೋಜನೆಯನ್ನು ಮಾಡಬೇಕೊ ಅಥವಾ ಮಾಡಬಾರದು ಎಂಬುದನ್ನು ತೀರ್ಮಾನಿಸುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು