ಚಿತ್ರದುರ್ಗ: ನಗರದಲ್ಲಿಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಬೈಕ್ ರ್ಯಾಲಿ
ಚಿತ್ರದುರ್ಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ "ನನ್ನ ಮತ ನನ್ನ ಹಕ್ಕು" ಎಂಬ ಧ್ಯೇಯ ವಾಕ್ಯದಡಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರುಲ