ವಿಜಯಪುರ: ಅಲಿಯಾಬಾದ ಗ್ರಾಮದ ವಿದ್ಯಾರ್ಥಿಗಳ ಗೋಳು ಕೇಳುವರು ಯಾರು ಸೇತುವೆ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳ ಆಗ್ರಹ
Vijayapura, Vijayapura | Aug 21, 2025
ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದ ವಿದ್ಯಾರ್ಥಿಗಳ ಗೋಳು ಕೇಳುವರು ಯಾರು ಎಂಬಂತಾಗಿದೆ. ಮಳೆಗಾಲ ಬಂದರೆ ಸಾಕು ವಿದ್ಯಾರ್ಥಿಗಳಿಗೆ ತೊಂದರೆ...