ಮಹಿಳಾ ಪ್ರಯಾಣಿಕರ ಅನುಕೂಲಕ್ಕಾಗಿ ಕೊರಿಕೆಯ ಬಸ್ ನಿಲ್ದಾಣದಲ್ಲಿ ಬಸ್ ಗಳನ್ನು ನಿಲ್ಲಿಸಿಬೇಕು ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಧಾರವಾಡ ಜಿಲ್ಲಾಧ್ಯಕ್ಷ ಎಸ್.ಆರ್.ಪಾಟೀಲ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಸಂಜೆ 5 ಗಂಟೆಗೆ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಇದ್ದು, ಮಹಿಳಾ ಪ್ರಯಾಣಿ