ವಿಜಯಪುರ: ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯ, ಟೋಪುನ ತಾಂಡಾದ ಬಳಿ ಘಟನೆ
ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯ ವಿಜಯಪುರ ತಾಲೂಕಿನ ಟೋಪುನ ತಾಂಡಾದ ಬಳಿ ಘಟನೆ ನಡೆದಿದೆ. ಬಬಲೇಶ್ವರ ದಿಂದ ವಿಜಯಪುರ ಕಡೆಗೆ ಬರುತ್ತಿದ್ದ ಬಸ್ ಇದಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾರೆ. ವಿಜಯಪುರ ಗ್ರಾಮಿಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ...