ಜಗಳೂರು: ಬಸವಪುರ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಟ್ರಸ್ಟ್‌ನಿಂದ ಅಡ್ಡಪಲ್ಲಕ್ಕಿ ಮಹೋತ್ಸವ
ಜಗಳೂರು ತಾಲ್ಲೂಕಿನ ಬಸವಪುರ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಟ್ರಸ್ಟ್‌ನಿಂದ ಭಾನುವಾರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು. ಈ ವೇಳೆ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ. ವೀರ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿ, ಉತ್ತರಖಂಡ ಉಖಿ ಮಠದ ಕೇದಾರ ಪೀಠದ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಮಹಾಸ್ವಾಮಿಗಳನ್ನು ಅಡ್ಡಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಾಯಿತು.