ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದ ಪ್ರಕರಣ: ನಗರದ ಹಿಮ್ಸ್ ಆಸ್ಪತ್ರೆ ಬಳಿ ಮೃತರ ಕುಟುಂಬಸ್ಥರ ಅಕ್ರಂದನ
Hassan, Hassan | Sep 13, 2025
ಗಣಪತಿ ವಿಸರ್ಜನೆ ವೇಳೆ ಟ್ರಕ್ ಹರಿದು ದುರಂತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಹಿಂಸ ಆಸ್ಪತ್ರೆಗೆ ಗಾಯಾಳುಗಳನ್ನು ಕರೆತೆಂದು...