ಕಲಬುರಗಿ: ಶಿಕ್ಷಕರ ಕ್ಷೇತ್ರದ ಚುನಾವಣೆ ಸಿದ್ಧತೆ ಪರಿಶೀಲನೆ ನಡೆಸಿದ ಶಾಸಕ ಅಲ್ಲಮಪ್ರಭು ಪಾಟೀಲ್
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ, ಕಲಬುರಗಿ ದಕ್ಷಿಣ ಕ್ಷೇತ್ರದ ವಿವಿಧ ಬೂತ್ಗಳಿಗೆ ಅಭ್ಯರ್ಥಿ ಶರಣಪ್ಪ ಮಟ್ಟೂರು ಹಾಗೂ ಶಾಸಕ ಅಲ್ಲಮಪ್ರಭು ಪಾಟೀಲ್ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.