ಗುಳೇದಗುಡ್ಡ: ಸಹಕಾರಿ ಸಂಘಗಳ ಬೆಳವಣಿಗೆಗೆ ಹೊಂದಾಣಿಕೆ ಮುಖ್ಯ : ಪಟ್ಟಣದಲ್ಲಿ ಜಗದ್ಗುರು ಶಿವಶಂಕರ ಶಿವಾಚಾರ್ಯ ಶ್ರೀಗಳು
ಗುಳೇದಗುಡ್ಡ ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಹೊಂದಾಣಿಕೆ ಬಹಳಷ್ಟು ಮುಖ್ಯವಾಗಿರುತ್ತದೆ ಎಲ್ಲರೂ ಪರಸ್ಪರ ಸಹಕಾರ ಮನೋಭಾವದಿಂದ ನಡೆದಾಗ ಸಂಘಗಳು ಬೆಳವಣಿಗೆ ಹೊಂದಲು ಸಾಧ್ಯ ಎಂದು ಜಗದ್ಗುರು ಶಂಕರ ಶಿವಾಚಾರ್ಯ ಶ್ರೀಗಳು ಹೇಳಿದರು ಗುಳೇದಗುಡ್ಡ ಪಟ್ಟಣದಲ್ಲಿ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು