ಹೊಸಪೇಟೆ: ಹೊಸಪೇಟೆ ಪೊಲೀಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ ನಡೆಯಿತು. ಎಸ್ಪಿ ಜಾಹ್ನವಿ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.