ಬೆಳಗಾವಿ: ಸಂತಿ ಬಸ್ತವಾಡದ ಶ್ರೀ ಸೆಂಟ್ ಸೆಬಾಸ್ಟಿಯನ್ ಚರ್ಚ್ಗೆ ಭೇಟಿ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಸಂತಿ ಬಸ್ತವಾಡದ ಶ್ರೀ ಸೆಂಟ್ ಸೆಬಾಸ್ಟಿಯನ್ ಚರ್ಚ್ಗೆ ಭೇಟಿ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಧರ್ಮಗುರುಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಚರ್ಚ್ ಆಡಳಿತ ಮಂಡಳಿಯಿಂದ ಶಾಸಕರಿಗೆ ಸನ್ಮಾನ ನಡೆಯಿತು.