ಶಿವಮೊಗ್ಗ: ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ನಿರ್ಮೂಲನೆ ಮಾಡುವುದು ನಾಗರಿಕ ಸಮಾಜದ ಜವಾಬ್ದಾರಿ: ನಗರದಲ್ಲಿ ನ್ಯಾ.ಮಂಜುನಾಥ್ ನಾಯಕ್
Shivamogga, Shimoga | Jul 30, 2025
ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದು ನಾಗರಿಕ ಸಮಾಜದ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ...