Public App Logo
Jansamasya
News
���ुलिस
Bjp
National
Bihar
���ीजेपी
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking

ಗದಗ: ನಗರದಲ್ಲಿ ಜೂನ್ 13 ರಂದು ಪಿಂಚಣಿ ಅದಾಲತ್

Gadag, Gadag | Jun 6, 2025
ವಿಭಾಗ ಮಟ್ಟದ ಪಿಂಚಣಿ ಅದಾಲತ್‌ನ್ನು ಜೂನ್ 13 ರಂದು ಬೆಳಿಗ್ಗೆ 11 ಗಂಟೆಗೆ ಗದಗ ವಿಭಾಗೀಯ ಅಂಚೆ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂಚೆ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ಮೇಲ್ ವಿಳಾಸ  dogadag.kar@indiapost.gov.in   ಇಲ್ಲಿ ಕಳುಹಿಸಬಹುದಾಗಿದೆ. ಕುಂದುಕೊರತೆಗಳನ್ನು ಜೂನ್ 10 ರೊಳಗೆ ಸಲ್ಲಿಸಬಹುದಾಗಿದೆ ಎಂದು ಗದಗ ವಿಭಾಗದ ಅಂಚೆ ಅಧೀಕ್ಷಕರಾದ ರಮೇಶ ಮಡಿವಾಳರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.