ಶಿವಮೊಗ್ಗ: ಎಮ್ಮೆಹಟ್ಟಿ ಗ್ರಾಮಕ್ಕೆ ತೆರಳಿ ಅಪಘಾತದಲ್ಲಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಬಿಜೆಪಿ ನಿಯೋಗ
ಕನ್ನಡ ಜೂನ್ ತಿಂಗಳಲ್ಲಿ ಶ್ರದ್ಧಾ ಕೇಂದ್ರಗಳಿಗೆ ಪ್ರವಾಸಕ್ಕೆಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿಯ ಹನುಮಂತಪುರ ಶಿವಮೊಗ್ಗ ನಗರದಿಂದ ಸುಮಾರು 17 ಮಂಟಿ ಕುಟುಂಬದವರು ಹೊರಟಿದ್ರು 28ರಂದು ಹಾವೇರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ 13 ಮಂದಿ ದಾರುಣವಾಗಿ ಸಾವು ಕಂಡು 4 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಶಿವಮೊಗ್ಗ ಜಿಲ್ಲಾ ಬಿಜೆಪಿಯ ನಿಯೋಗ ಮೃತರ ಕುಟುಂಬವನ್ನು ಭೇಟಿಮಾಡಿದ ಇನ್ನ ಸಂಸದ ಬಿ.ವೈ.ರಾಘವೇಂದ್ರ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕುಟುಂಬ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.