Public App Logo
Jansamasya
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Fatehpur
Meerut
Raebareli
Rain
Kashmir
���ाकिस्तान
Trending
���िवाद
Bengal
No video available

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಶಿವಮೊಗ್ಗ ನಗರದಲ್ಲಿ ಎಫ್ ಟಿಕೆ ತರಬೇತಿ

Shivamogga, Shimoga | Jul 5, 2024
ಶಿವಮೊಗ್ಗ ನಗರದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಶುಕ್ರವಾರ ಎಫ್‌ಟಿಕೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಅಭಿವೃದ್ಧಿ ಉಪ ಕಾರ್ಯದರ್ಶಿ ಜಯಲಕ್ಷ್ಮಮ್ಮ, ಸುಜಾತ ಅವರು ಉದ್ಘಾಟಿಸಿ,ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿಯ ಮಹತ್ವ ಕುರಿತು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ನ ಅಧಿಕಾರಿಗಳು ಸಿಬ್ಬಂದಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.