ರೈತರ ಪರವಾಗಿ ಸರ್ಕಾರ ಸದಾ ಇರುತ್ತದೆ ಎಂದು ಶಾಸಕ ಎನ್ ಎಚ್ ಕೋನರೆಡ್ಡಿ ತಿಳಿಸಿದರು. ಹುಬ್ಬಳ್ಳಿ ತಾಲೂಕಿನ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ಹುಬ್ಬಳ್ಳಿ ವತಿಯಿಂದ 2025ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಹಾಗೂ ಇತರೇ ಬೆಳೆಗಳ ಖರೀದಿ ಕೇಂದ್ರವನ್ನು ಭಾನುವಾರ ಮದ್ಯಾಹ್ನ 3 ಗಂಟೆಗೆ ಉದ್ಘಾಟಿಸಿ ಮಾತನಾಡಿ, ಬೆಂಬಲ ಬೆಲೆ ಯೋಜನೆಯಡಿ ಸರಕಾರ ರೈತರಿಂದ ನೇರವಾಗಿ ವಿವಿಧ ಬೆಳೆಗಳನ್ನು ಖರೀದಿ ಮಾಡುತ್ತಿರುವುದು