ಗದಗ: ನಗರದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿದದಿಂದ ಬೈಕ್ ರ್ಯಾಲಿ
Gadag, Gadag | Sep 14, 2025 ಗದಗ ಜಿಲ್ಲಾಡಳಿತ ಭವನದಿಂದ ರವಿವಾರದಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗನಿಂದ ಬೆಂಗಳೂರಿಗೆ ಬೈಕ್ ರ್ಯಾಲಿ ಏರ್ಪಡಿಸಲಾಗಿತ್ತು. ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ ಅವರು ಬೈಕ್ ರ್ಯಾಲಿಗೆ ಜಿಲ್ಲಾಡಳಿತ ಭವನದ ಆವರಣದಿಂದ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.