ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ನಗರದಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ ಸಚಿವ ಶಿವಾನಂದ ಪಾಟೀಲ್
Vijayapura, Vijayapura | Aug 28, 2025
ವಿಜಯಪುರ ನಗರದಲ್ಲಿ ಸರ್ಕಾರದಿಂದ ನಿರ್ಮಾಣ ಮಾಡಲು ಹೊರಟಿರುವ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಸಗಿ ಸಹಭಾಗಿತ್ವ ಮಾಡಲು ಸರ್ಕಾರ ಮುಂದಾಗಿರುವುದು...