ದೇವನಹಳ್ಳಿ : ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎಸಿ ಗೋವಿಂದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಅಧ್ಯಕ್ಷ ಸ್ಥಾನ ಖಾಲಿ ಇದ್ದ ಹಿನ್ನೆಲೆಯಲ್ಲಿ ಸಂಘದ ಕಚೇರಿ ಆವರಣದಲ್ಲಿ ನಡೆದ ಚುನಾವಣ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೇವಲ ಎಸಿ ಗೋವಿಂದಪ್ಪ ಮಾತ್ರ ನಾಮಪತ್ರ ಸಲ್ಲಿಸಿ ಯಾರು ಕೂಡ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿ ಕೆ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಇನ್ನು ನೂತನವಾಗಿ ಆಯ್ಕೆಯಾದ ಎಸಿ ಗೋವಿಂದಪ್ಪ ಮಾ