ಗಂಗಾವತಿ: ಕಾರ್ಯಕರ್ತರೆ ಬಿಜೆಪಿ ಪಕ್ಷದ ಶಕ್ತಿ: ಪಟ್ಟಣದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ
ಎಪ್ರಿಲ್ 13 ರಂದು ರವಿವಾರ ಸಂಜೆ ಜಿಲ್ಲೆಯ ಗಂಗಾವತಿಯ ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಕೊಪ್ಪಳ ಬಿಜೆಪಿ ಪಕ್ಷದ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ನವೀನ್ ಗುಳಗಣ್ಣನವರು ಮಾತನಾಡಿ, ಕೊಪ್ಪಳ ಜಿಲ್ಲೆಯ ಬಿಜೆಪಿ ಪಕ್ಕದಲ್ಲಿ ಯಾವುದೇ ಅಸಮಾಧಾನ ಇಲ್ಲ,ಕಾರ್ಯಕರ್ತರೆ ಬಿಜೆಪಿ ಪಕ್ಷದ ಶಕ್ತಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸುಗೂರು ಇತರರು ಇದ್ದರು.