ಉಡುಪಿ: ಮಲ್ಪೆ ಬಂದರಿನಲ್ಲಿ ಇಬ್ಬರು ಮೀನುಗಾರರು ನಾಪತ್ತೆ
Udupi, Udupi | Oct 30, 2026 ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ ಮತ್ತು ಪ್ರಮೋದ್ ಗೌಡ ಎಂಬುವರು ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ಇದ್ದಲ್ಲಿ ಮಲ್ಪೆ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.