ನವಲಗುಂದ: ಹಾಳಕುಸುಗಲ್ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಮಟ್ಟದ ಗ್ಯಾರಂಟಿ ಯೋಜನೆಗಳ ಶಿಬಿರದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಭಾಗಿ
Navalgund, Dharwad | Sep 8, 2025
ನವಲಗುಂದ ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತ್ ಮಟ್ಟದ...