ಕಲಬುರಗಿ: ನಗರದಲ್ಲಿ ನಿರ್ಮಾಣ ಆಗುತ್ತಿರೋ ಪೊಲೀಸ್ ವಸತಿ ಗೃಹಗಳ ಕಾಮಗಾರಿ ವೀಕ್ಷಣೆ ಮಾಡಿದ ನಗರ ಪೊಲೀಸ್ ಆಯುಕ್ತರು
ಕಲಬುರಗಿ ನಗರದಲ್ಲಿ ನೂತನ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈಗಾಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಕಾಮಗಾರಿ ಗುಣಮಟ್ಟ ಕಾಯ್ದು ಕೊಳ್ಳಲು ಗುತ್ತಿಗೆದಾರನಿಗೆ ಸೂಚನೆ ನೀಡಿದರು