ಹೊಸಪೇಟೆ: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ಪಥ ಸಂಚಲನ
Hosapete, Vijayanagara | Aug 23, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶ್ರೀ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ...