ಆಲೂರು: ಹಾಸನ: ಗಾಂಧಿ ಜಯಂತಿ 'ಡ್ರೈ ಡೇ' ನಿಯಮ ಉಲ್ಲಂಘಿಸಿ ಅಕ್ರಮ ಮದ್ಯ ಮಾರಾಟ
Alur, Hassan | Oct 3, 2026 ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಗಾಂಧಿ ಜಯಂತಿಯಂದು ಸರ್ಕಾರದ ಆದೇಶದಂತೆ ಇದ್ದ ಡ್ರೈ ಡೇ ನಿಯಮವನ್ನು ಉಲ್ಲಂಘಿಸಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಸ್ಥಳೀಯರು ಈ ಕೂಡಲೇ ಅಬಕಾರಿ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.