ಮಂಗಳೂರು: ನಕಲಿ ಪಾಸ್ಪೋರ್ಟ್ ಕೇಸ್: 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದ ಕಾಸರಗೋಡಿನ ವೇಲಾಯುಧನ್ ಎಂಬಾತನನ್ನು ಮಂಗಳೂರು ಎಸಿಪಿ ತಂಡ ಬಂಧಿಸಿದೆ. 2010ರಲ್ಲಿ ದಾಖಲಾಗಿದ್ದ ಈ ಪ್ರಕರಣದಲ್ಲಿ ಶಿಕ್ಷೆಯಾದಾಗಿನಿಂದಲೂ ಆರೋಪಿ ತಲೆಮರೆಸಿಕೊಂಡಿದ್ದ.