ಶಹಾಬಾದ: ಫೆ.21ರಂದು ಮುತ್ತಗಾ ಗ್ರಾಮದಲ್ಲಿ ಕೋಲಿ ಸಮಾಜದ ಬಹಿರಂಗ ಸಭೆ, ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ: ಪಟ್ಟಣದಲ್ಲಿ ಕೋಲಿ ಸಮಾಜದ ಮುಖಂಡ ದೇವರಾಜ
Shahbadha, Kalaburagi | Feb 17, 2025
ಕಲಬುರಗಿ ಜಿಲ್ಲೆ ಶಹಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಫೆ. 21 ರಂದು ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ ಕಾರ್ಯಕ್ರಮ, ಬಹಿರಂಗ ಸಭೆ...