ರಾಜ್ಯ ಸರ್ಕಾರ ಗೋ ಸಂರಕ್ಷಣಾ ಕಾಯ್ದೆಯನ್ನ ಸಡಿಲಗೊಳಿಸುವ ವಿರುದ್ಧ ವಿಶ್ವ ಹಿಂದೂ ಪರಿಷದ್ ಭಜರಂಗದಳದ ಕಾರ್ಯಕರರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ವಿಶ್ವ ಹಿಂದೂ ಪರಿಷದ್ ಭಜರಂಗದಳದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಸರ್ಕಾರ ಗೋ ಸಂರಕ್ಷಣಾ ಕಾಯ್ದೆಯನ್ನ ಸಡಿಲಗೊಳಿಸುವ ವಿರುದ್ಧ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದ್ದು ಗುರುವಾರ ಮಧ್ಯಾಹ್ನ 12 ಗಂಟೆಗೆ ಧರಣಿ ಸತ್ಯಾಗ್ರಹ ಅಂತ್ಯಗೊಳಿಸಿದ್ದು ರಾಜ್ಯ ಸರ್ಕಾರ ಗೋ ಸಂರಕ್ಷಣಾ ಕಾಯ್ದೆಯನ್ನ ಸಡಿಲಗೊಳಿಸುವ ನಿರ್ದಾರವನ್ನ ಸರ್ಕಾರ ಕೈ ಬಿಡುವಂತೆ ಒತ್ರಾಯಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಮುಖಾಂತರವಾಗಿ ರಾಜ್ಯ ಸರ್ಕಾರಕ್ಕೆ ಮನವಿಯನ್ನ ಸಲ್ಲಿಕೆ ಮಾಡಿದ್ದಾರೆ