ಮಂಗಳೂರು: ಧರ್ಮಸ್ಥಳ ಕುರಿತು ಎಸ್‌ಐಟಿ ಸೇರಿ ಯಾವುದೇ ತನಿಖೆಗೆ ನಮ್ಮ ಅಭ್ಯಂತರವಿಲ್ಲ: ಕೊಡಿಯಾಲ್ ಬೈಲಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
Mangaluru, Dakshina Kannada | Aug 26, 2025
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರಿದಂತೆ ಇತರ ದೌರ್ಜನ್ಯಗಳ ಆರೋಪಗಳ ಬಗ್ಗೆ ಎಸ್‌ಐಟಿ ಸೇರಿದಂತೆ...