ಚನ್ನರಾಯಪಟ್ಟಣ: ಸಮೀಕ್ಷೆ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಆಕ್ಷೇಪ ವಿಚಾರ, ಚನ್ನರಾಯಪಟ್ಟಣದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನಂದ್ರು ನೋಡಿ..
ಹಾಸನ ಜಿಲ್ಲೆ ಚನ್ನರಾಯಪಟ್ಟಣ ದಲ್ಲಿ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ,ವಿಧಾನಪರಿಷತ್ ಮಾಜಿ ಸದಸ್ಯ ಎಂಎ ಗೋಪಾಲಸ್ವಾಮಿ ಹುಟ್ಡು ಹಬ್ಬ ಹಿನ್ನೆಲೆಯಲ್ಲಿ ಅರೋಗ್ಯ ಮೇಳ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಹೇಳಿಕೆ,ರಾಜ್ಯದಲ್ಲಿ 1800 ಹೊಸ ವೈದ್ಯರ ನೇಮಕಾತಿ ಮಾಡಲಾಗಿದೆ,ಪಿಜಿ ವೈದ್ಯರ ನೇಮಕಾತಿ ಸಂಬಂಧ ಕೂಡ ಕ್ರಮ ವಹಿಸಲಾಗಿದೆ,ಮದ್ಯಪ್ರದೇಶ ಸಿರಪ್ ದುರಂತ ಪ್ರಕರಣ,ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ ಔಷಧ ಮಾದರಿ ಪರೀಕ್ಷೆ ಯಲ್ಲಿ ರಾಜ್ಯ ನಂಬರ್ ಒನ್ ಇದೆ,ಈ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ,ಮದ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ,ಮಕ್ಕಳಿಗೆ ಔಷದ ಕೊಡುವಾಗ ಎಚ್ಚರಿಕೆ ವಹಿಸಬೇಕು