ಅರ್ಕಲ್ಗುಡ್: ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಬಿ ಆರ್ ಪೂರ್ಣಿಮಾ ಆದೇಶ
ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ ಅಮಾನತ್ತು ಹಾಸನ :ಅರಕಲಗೂಡು ತಾಲ್ಲೂಕಿನ ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿ.ಪಿ. ಮನು ಇವರು ಮಹೇಶ್ ಕೆ.ಕೆ. ಕೋನಾಪುರ ಗ್ರಾಮ, ಅರಕಲಗೂಡು ತಾಲ್ಲೂಕು ಇವರ ನಿವೇಶನ ಖಾತೆ ಸಂಖ್ಯೆ:52 ಮತ್ತು 206 ಕ್ಕೆ ಸಂಬAಧಿಸಿದAತೆ ಇ-ಸ್ವತ್ತು ವಿತರಣೆ ಮಾಡಲು ಹಣ ಪಡೆದಿರುವ ಮತ್ತು ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿರುವ ಸುದ್ದಿಯು ದಿನ ಪತ್ರಿಕೆಯಲ್ಲಿ ಸುದ್ದಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿರುವ ಹಿನ್ನಲೆಯಲ್ಲಿ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಮತ್ತು ನಿಧಿ-1, ನಿಧಿ-2 ರ ಅನುದಾನವನ್ನು ನಿಯಮ ಬಾಹಿರವಾಗಿ ವೆಚ್ಚ ಮಾಡಿರುವ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್, ಅರಕಲಗೂಡು ಇವರು ತನಿಖೆ