ರೌಡಿಯಿಸಂ, ಗೂಂಡಾಗಿರಿ ಬಿಡಿ.. ಉತ್ತಮ ಪ್ರಜೆಗಳಾಗಿ. ರೌಡಿಶೀಟರ್ ಗಳಿಗೆ ಡಿವೈಎಸ್ಪಿ ಪಾಂಡುರಂಗ ಖಡಕ್ ಎಚ್ಚರಿಕೆ. ದೊಡ್ಡಬಳ್ಳಾಪುರ ಉಪವಿಭಾಗ ಪೊಲೀಸ್ ವ್ಯಾಪ್ತಿಯ ರೌಡಿಶೀಟರ್ ಪರೇಡ್. ದೊಡ್ಡಬಳ್ಳಾಪುರ. ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತ್ಯಜೀಸಿ ಉತ್ತಮ ನಾಗರಿಕರಾಗಿ ಜೀವನ ಮಾಡಬೇಕು ಎಂದು ಡಿವೈ