ಕೂಡ್ಲಿಗಿ: ಗುಡೆಕೋಟೆ ಗ್ರಾಮದಲ್ಲಿ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಗ್ರಾಮದಲ್ಲಿ ಶಾಸಕ ಶ್ರೀನಿವಾಸ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ. ಕೆಪಿಎಸ್ ಶಾಲೆ ಕೊಠಡಿಗಳು, ಸಿಸಿ ರಸ್ತೆ, ಚರಂಡಿ ಮತ್ತು ಅಂಗನವಾಡಿ ಕಟ್ಟಡಗಳ ಲೋಕಾರ್ಪಣೆ.