ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಇಂದು ಬುಧುವಾರ 7:30 ಗಂಟೆಗೆ ನಡೆದ ಘಟನೆ ಆಗಿದ್ದು ಬೆಳಗಾವಿಯಿಂದ ಬೈಲಹೊಂಗಲ ಕಡೆ ಹೋಗುತ್ತಿದ್ದ ವೇಳೆ ನಡೆದ ಘಟನೆ ಆಗಿದೆ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಿಗೆ ಡಿಕ್ಕಿ ಹೊಡೆದ ಕಾರು ಅತೀಕ್ (24) ಎನ್ನುವ ಯುವಕ ಸಾವನ್ನಪ್ಪಿದ ಯುವಕನಾಗಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನ ತಕ್ಷಣ ಆಸ್ಪತ್ರೆಗೆ ಕರೆದುಕ್ಕೊಂಡ ಹೋದ ಸ್ಥಳೀಯರು ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಆಗಿದೆ.