ಬೆಂಗಳೂರು ದಕ್ಷಿಣ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ; ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎಫ್‌ಐಆರ್
Bengaluru South, Bengaluru Urban | Sep 13, 2025
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬೆಂಗಳೂರಿನ ಮನೆಯಲ್ಲಿ ಕಳ್ಳತನವಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 3 ಲಕ್ಷ ರೂ. ನಗದು ಕಳವಾಗಿದ್ದು, ಈ...