ಧಾರವಾಡ: ಧಾರವಾಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಕಲಘಟಗಿ ಪಟ್ಟಣದಲ್ಲಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಯಿತು
ಧಾರವಾಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಕಲಘಟಗಿ ಪಟ್ಟಣದಲ್ಲಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಧಾರವಾಡ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ತಮ್ಮ ಸಮಸ್ಯೆಗಳ ಕುರಿತು ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಸಲ್ಲಿಸಿದರು. ಸಚಿವ ಸಂತೋಷ ಲಾಡ್ ಅವರು ಸಮಸ್ಯೆ ನಿವಾರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.