ಧಾರವಾಡ: ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ ತಡೆಗಟ್ಟಲು ಜಾಗೃತಿ ಅವಶ್ಯಕ: ನಗರದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ಭಾರತಿ
Dharwad, Dharwad | Sep 10, 2025
ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ ತಡೆಗಟ್ಟಲು ಜಾಗೃತಿ ಮೂಡಿಸುವುದು ಅವಶ್ಯಕ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ...