ಮಡಿಕೇರಿ: ನಾಪೋಕ್ಲಿನಲ್ಲಿ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಎ ಎಸ್ ಪೊನ್ನಣ್ಣ
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲು ಪಟ್ಟಣದಲ್ಲಿ ಆಯೋಜಿಸಿದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಈ ಹಬ್ಬವು ನಾಡಿನ ಜನತೆಯಲ್ಲಿ ಸೌಹಾರ್ದತೆ ಹಾಗೂ ಭ್ರಾತೃತ್ವ ಭಾವನೆಯನ್ನು ಮೂಡಿಸುತ್ತದೆ. ಶಾಂತಿಯ ಸಂದೇಶವನ್ನು ಸಾರುವ ಈ ಹಬ್ಬವು ನಾಡಿನ ಎಲ್ಲಾ ಜನತೆಗೆ ಒಳಿತನ್ನು ಮಾಡಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಹಾಗೂ ಕೆ ಡಿ ಪಿ ಸದಸ್ಯರು ಅಬುದುಲ್ ರೆಹಮಾನ್, ವಾಸಿಮ್, ಪಂಚಾಯತ್ ಸದಸ್ಯರಾದ ಕುರೇಸಿ ಹಾಗೂ ಪ್ರಮುಖರು ಉಪಸ್