ಹೊಸಪೇಟೆ: ಇಂದು 11 ನೇ ದಿನದ ಶ್ರೀ ಗಣೇಶ ವಿಸರ್ಜನೆ ಕಾರ್ಯಕ್ರಮದ ಪ್ರಯುಕ್ತವಾಗಿ,ಸೂಕ್ತ ಬಂದೋಬಸ್ತ್ ಮಾಡಿ ಪೋಲಿಸ್ ಅಧಿಕಾರಿಗಳಿಗೆ ಎಸ್ಪಿ ಸೂಚನೆ
Hosapete, Vijayanagara | Sep 6, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ 11ನೇ ದಿನದ ಗಣೇಶ ವಿಸರ್ಜನೆ ಪ್ರಯುಕ್ತವಾಗಿ ನಗರದಲ್ಲಿ ಸೂಕ್ತ ಬಂದೋಬಸ್ತ್ ಮಾಡಿ ಯಾವುದೇ ಹಿತಕರ ಘಟನೆ...