ಮಳವಳ್ಳಿ: ಪಟ್ಟಣದ ಕನ್ನಡ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ದಲಿತ ಸಾಹಿತ್ಯ ಪರಿಷತ್ ವತಿಯಿಂದ ಸಾಲುಮರದ ತಿಮ್ಮಕ್ಕನ ಶ್ರದ್ಧಾಂಜಲಿ ಸಭೆ
ಮಳವಳ್ಳಿ ತಾಲೂಕು ಕನ್ನಡ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ದಲಿತ ಸಾಹಿತ್ಯ ಪರಿಷತ್ ಮಳವಳ್ಳಿ ವತಿಯಿಂದ ನಮ್ಮನ್ನೆಲ್ಲ ಅಗಲಿದ ಹಿರಿಯ ಚೇತನ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ರವರ ಶ್ರದ್ಧಾಂಜಲಿ ಸಭೆ ಜರುಗಿತು. ವೃಕ್ಷಮಾತೆಗೆ ಜ್ಯೋತಿ ಬೆಳಗಿಸಿ ಮೌನಚರಣೆ ಮಾಡುವುದರ ಮೂಲಕ ಗೌರವ ನಮನ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಾಲು ಮರದ ತಿಮ್ಮಕ್ಕ ಅಮರವಾಗಲಿ ಎಂದು ಘೋಷಣೆ ಕೂಗಿ ಅವರ ಆದರ್ಶ ನಮಗೆ ಪ್ರೇರಣೆಯಾಗಲಿ ಸೋಮವಾರ ಸಂಜೆ 5 ಗಂಟೆಯಲ್ಲಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚೇತನ್ ಕುಮಾರ್, ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚುಂಚಣ್ಣ, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಬಿಜಿಪುರ ಹೋಬಳಿ ಘಟಕದ ಅಧ್ಯಕ್ಷ ಪಂಡ