ನಂಜನಗೂಡು: ವಿಶ್ವಕರ್ಮ ಜಯಂತಿಗೆ ಶಾಸಕರು ಹಾಗೂ ತಹಶೀಲ್ದಾರ್ ಗೈರು: ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿಯಲ್ಲಿ ಆಕ್ರೋಶ
ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ತಾಲ್ಲೂಕು ಆಡಳಿತ ಭವನದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಹಾಗೂ ಶಾಸಕರು ಗೈರು ಹಾಜರಾಗಿದ್ದರಿಂದ ಆಕ್ರೋಶ ವ್ಯಕ್ರವಾಯಿತು. ಜನಪ್ರತಿನಿಧಿಗಳು ಹಾಗೂ ಸರ್ಕಾರ ವಿಶ್ವಕರ್ಮ ಜನಾಂಗವನ್ನು ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಕಡೆಗಣಿಸುತ್ತಿದೆ ಎಂದು ವಿಶ್ವಕರ್ಮ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. . ಸಮಾಜದ ಜನರು ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಯಾವುದೇ ಸ್ಥಾನಮಾನಗಳು ಸರಿಯಾದ ರೀ