ಹೊಸಪೇಟೆ: ಹೊಸಪೇಟೆಯಲ್ಲಿ ನಡೆದ ಅಪರಾಧ ತನಿಖಾ ಕೌಶಲ್ಯಗಳ ಕುರಿತ ವಿಶೇಷ ಕಾರ್ಯಾಗಾರ
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪರಾಧ ತನಿಖಾ ಕೌಶಲ್ಯ ಹಾಗೂ ವರದಕ್ಷಿಣೆ ನಿಷೇಧ ಕಾಯಿದೆ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು. ಸರ್ಕಾರಿ ಅಭಿಯೋಜಕ ಶೇಖರಪ್ಪ ಶಾಲಿಗನೂರು ಅವರು ತನಿಖಾಧಿಕಾರಿಗಳಿಗೆ ಉಪನ್ಯಾಸ ನೀಡಿದರು.