ದೇವನಹಳ್ಳಿ: ಪಟ್ಟಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಕೆ.ಎಚ್.ಮುನಿಯಪ್ಪ
*ಮಾದರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕ್ರಮ* *ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ* ಮಕ್ಕಳಿಗೆ ವಿದ್ಯಾಭ್ಯಾಸ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ಅವಕಾಶ ಸಿಕ್ಕಂತಾಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವ